
ರಾಜಕೀಯ
ಅಧಿಕಾರಕ್ಕಾಗಿ ಕಚ್ಚಾಟ, ಬೆಲೆ ಏರಿಕೆ, ಭ್ರಷ್ಟಾಚಾರಗಳಿಂದ ಅರಾಜಕತೆ ತಾಂಡವ: ಆರ್. ಅಶೋಕ್
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಆಡಳಿತಯಂತ್ರ ಕುಸಿದುಬಿದ್ದಿದ್ದು, ಭ್ರಷ್ಟಾಚಾರ ಮೇರೆ ಮೀರಿರುವುದಕ್ಕೆ ರಾಜ್ಯಾದ್ಯಂತ ವ್ಯಕ್ತವಾಗುತ್ತಿರುವ “ಜನಾಕ್ರೋಶ” ವೇ ಸಾಕ್ಷಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.