ಅಪರಾಧ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ಆರೋಪಿ ಬಂಧನ ಬೆಂಗಳೂರು: ರಾಜ್ಯದಲ್ಲಿ ತೀವ್ರ ಕೋಲಾಹಲ ಮತ್ತು ಆಕ್ರೋಶ ಸೃಷ್ಟಿಗೆ ಕಾರಣವಾಗಿದ್ದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮುಂದೆ ಓದಿ » May 18, 2024