Another

ಜಿಲ್ಲಾ ಸುದ್ದಿ

ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ

ಚಿತ್ರದುರ್ಗ: ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ ONLINE.KSB.GOV.IN ನಲ್ಲಿ ಜೆ.ಓ.ಸಿ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿಯುಸಿಯಲ್ಲಿ ಶೇ.60ಕ್ಕಿಂತ ಅಧಿಕ ಅಂಕಗಳನ್ನು ಪಡೆದು ವೃತ್ತಿಪರ ಶಿಕ್ಷಣದಲ್ಲಿ

ಮುಂದೆ ಓದಿ »
ರಾಜಕೀಯ

ಮತ್ತೊಂದು ತುರ್ತು ಪರಿಸ್ಥಿತಿ ಹೇರಿಕೆಯ ಪರೋಕ್ಷ ಹವಣಿಕೆಯಲ್ಲಿ ಕಾಂಗ್ರೆಸ್: ವಿಜಯೇಂದ್ರ

ತುರ್ತು ಪರಿಸ್ಥಿತಿ ಹೇರಿದ ಕುಖ್ಯಾತಿಯ ಕಾಂಗ್ರೆಸ್,ಕರ್ನಾಟಕದಲ್ಲಿ ಇದೀಗ ಪರೋಕ್ಷ ತುರ್ತು ಪರಿಸ್ಥಿತಿ ಹೇರಲು ಹೊರಟಿದೆ. ‘ಪ್ರಜಾಪ್ರಭುತ್ವ ದೇಗುಲ’ವೆನಿಸಿರುವ ಸುವರ್ಣ ಸೌಧಕ್ಕೆ ಗೂಂಡಾಗಳನ್ನು ಛೂ ಬಿಟ್ಟು ಜನಪ್ರತಿನಿಧಿಗಳ ಮೇಲೆ

ಮುಂದೆ ಓದಿ »
ಅಪರಾಧ

ದರ್ಶನ್ ಗೆ ಮತ್ತೊಂದು ಸಂಕಷ್ಟ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೆಲ ವರ್ಷಗಳ ಹಿಂದೆ ದರ್ಶನ್, ಯುವ

ಮುಂದೆ ಓದಿ »
ರಾಜಕೀಯ

ಲೋಕಾಯುಕ್ತ ಪೊಲೀಸರಿಗೆ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ನೀಡಿ ಸ್ನೇಹಮಯಿ ಕೃಷ್ಣ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ನಿವೇಶನ ಹಂಚಿಕೆ ಅಕ್ರಮ ಆರೋಪದ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಪೊಲೀಸರಿಗೆ ಮತ್ತೊಂದು ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ. ಲೋಕಾಯುಕ್ತದ

ಮುಂದೆ ಓದಿ »
ರಾಜಕೀಯ

387 ಕೋಟಿ ರೂ. ಕಾಮಗಾರಿ ಅಕ್ರಮ ಆರೋಪ: ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದಲ್ಲಿ ಸಿಲುಕಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮತ್ತೊಂದು ಪ್ರಕರಣ ರಾಜಭವನದ ಕದ ತಟ್ಟಿದೆ.

ಮುಂದೆ ಓದಿ »
ರಾಜಕೀಯ

ಎತ್ತಿನಹೊಳೆ ಕಾಂಗ್ರೆಸ್ ಸರ್ಕಾರದ ಮತ್ತೊಂದು ಬಂಡಲ್ ಬೊಗಳೆ: ಆರ್.ಅಶೋಕ್

ಬೆಂಗಳೂರು: ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ 2010ರಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ

ಮುಂದೆ ಓದಿ »
ರಾಜಕೀಯ

ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕ ಒಳಗೊಂಡಂತೆ ಮತ್ತೊಂದು ಪಾದಯಾತ್ರೆ ನಡೆಸಲು ಬಿಜೆಪಿ ಸಜ್ಜು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರು ಮೈಸೂರು ಪಾದಯಾತ್ರೆ ಮುಗಿಯುತ್ತಿದ್ದಂತೆ ಬಿಜೆಪಿ ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕವನ್ನು ಒಳಗೊಂಡಂತೆ ಮತ್ತೊಂದು ಪಾದಯಾತ್ರೆ ನಡೆಸಲು ಸಜ್ಜುಗೊಳ್ಳುತ್ತಿದೆ. ವಾಲ್ಮೀಕಿ

ಮುಂದೆ ಓದಿ »
ಅಪರಾಧ

ಒಂದೇ ಕುಟುಂದವರ ವಿಷ ಸೇವನೆ ಪ್ರಕರಣ: ಮತ್ತೊಂದು ಬಲಿ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಇಂದು ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕಳೆದ ಜೂನ್ 7ರಂದು ಆತ್ಮಹತ್ಯೆ

ಮುಂದೆ ಓದಿ »
ರಾಜಕೀಯ

ಫಲಿತಾಂಶಗಳನ್ನು ತಿರುಚುವ ಅಥವಾ ಅಕ್ರಮ ಎಸಗುವ ಭಾಗವಾಗಿ ವೇದಿಕೆಯನ್ನು ಸಿದ್ಧಗೊಳಿಸುವ ಇನ್ನೊಂದು ಅಸ್ತ್ರವೆ?

Exit ಪೋಲ್ ಗಳ ಸತ್ಯಾಸತ್ಯತೆ ಗಜಗರ್ಭವಾದ ಲೋಕಸಭೆಯ ಚುನಾವಣಾ ಫಲಿತಾಂಶಗಳನ್ನು ಕುತೂಹಲದಿಂದ ಎದುರು ನೋಡುತ್ತಿವೆ ಭಾರತದ ಇನ್ನೂರು ಕೋಟಿ ಕಣ್ಣುಗಳು. ಜನರ ಕುತೂಹಲವನ್ನು ತಾತ್ಕಾಲಿಕವಾಗಿ  ತಣಿಸಲು ಕಂಡುಕೊಂಡಿದ್ದು

ಮುಂದೆ ಓದಿ »
ಅಪರಾಧ

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ದೂರು ದಾಖಲು

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಬಂಧನದ ಭೀತಿಯಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮತ್ತೊಂದು ಅತ್ಯಾಚಾರ

ಮುಂದೆ ಓದಿ »