
ರಾಜಕೀಯ
ಸ್ವತಂತ್ರ ಬಂದು 52 ವರ್ಷಗಳಾದರೂ ರಾಷ್ಟ್ರಧ್ವಜವನ್ನು ಆರ್.ಎಸ್.ಎಸ್ ಕಚೇರಿ ಮೇಲೆ ಏಕೆ ಹಾರಿಸಲಿಲ್ಲ?: ಸಿದ್ದು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಏಕೆ ತ್ರಿವರ್ಣಧ್ವಜ? ಎಂಬ ನಿಮ್ಮ ವಿವರಣೆ ಓದಿ ಸಂತೋಷವಾಯಿತು. ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದಕ್ಕಾಗಿ ರಾಜ್ಯದ ಜನರ ಪರವಾಗಿ ನಿಮಗೆ ಧನ್ಯವಾದಗಳು. ಇದರ