
ರಾಜಕೀಯ
ಅಹಿತಕರ ಘಟನೆಗಳು ಆಗದಂತೆ ನಿಗಾವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಾ.ಎಂ.ಎ ಸಲೀಂ
ಬೆಂಗಳೂರು: ಹೊಸ ವರ್ಷವನ್ನು ಬರಮಾಡಿಕೊಳ್ಳುವ ಸಂಭ್ರಮಾಚರಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಆಗದಂತೆ ನಿಗಾವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ರಾಜ್ಯದ ಪೊಲೀಸ್ ಮಹಾ ನಿರ್ದೇಶಕ