
ರಾಜಕೀಯ
ತಾಕತ್ತು, ದಮ್ಮಿದ್ದರೆ ಖಾಸಗಿ, ಕಾರ್ಪೋರೇಟ್ ಕಂಪನಿಗಳಲ್ಲಿ ಮೀಸಲಾತಿ ಅನ್ವಯಗೊಳಿಸಿ
ಬಿಜೆಪಿ ಸರ್ಕಾರಕ್ಕೆ ತಾಕತ್ತಿದ್ದರೆ, ದಮ್ಮಿದ್ದರೆ ಖಾಸಗಿ ಕ್ಷೇತ್ರದಲ್ಲಿ “ಕಾರ್ಪೋರೇಟ ಕಂಪನಿಗಳಲ್ಲಿ” ಮೀಸಲಾತಿ ಅನ್ವಯಗೊಳಿಸಲಿ ಮುಸ್ಲಿಂ ಅಲ್ಪಸಂಖ್ಯಾತರ ಮೀಸಲಾತಿಯನ್ನು ಕಿತ್ತುಕೊಂಡಿರುವುದು ಸಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ. ಸರ್ಕಾರದ ಈ ಕ್ರಮವನ್ನು