
ರಾಜಕೀಯ
ಆರಗ ಜ್ಞಾನೇಂದ್ರ ಕಲ್ಯಾಣ ಕರ್ನಾಟಕದ ಜನತೆಯ ಬೇಷರತ್ ಕ್ಷಮೆ ಕೋರಬೇಕು: ಈಶ್ವರ ಖಂಡ್ರೆ
ಬೆಂಗಳೂರು: ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ನಿಜಕ್ಕೂ ದುರ್ದೈವ ಎಂದು ಅರಣ್ಯ ಈಶ್ವರ