ಅಪರಾಧ ಅಪಹರಿಸಿ, ಹಣ ಸುಲಿಗೆ ಮಾಡಿದ್ದ ಇಬ್ಬರ ಬಂಧನ ಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ವಕೀಲರೊಬ್ಬರನ್ನು ಅಡ್ಡಗಟ್ಟಿ ಅಪಹರಿಸಿ, ಹಣ ಸುಲಿಗೆ ಮಾಡಿದ್ದ ಐವರು ಖದೀಮರ ಪೈಕಿ ಇಬ್ಬರು ಅಪಹರಣಕಾರರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಹಾಸನದ ಶಾಂತಿ ಮುಂದೆ ಓದಿ » June 28, 2023