ಸಂಸ್ಕೃತಿ ಬಳ್ಳಾರಿಗೆ ಆಗಮಿಸಿದ ಅನುಭವ ಮಂಟಪ – ಬಸವಾದಿ ಶರಣರ ವೈಭವ ರಥಯಾತ್ರೆ ಬಳ್ಳಾರಿ: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ – ಬಸವಾದಿ ಶರಣರ ವೈಭವ ರಥಯಾತ್ರೆ ಮುಂದೆ ಓದಿ » April 22, 2025