
ರಾಜಕೀಯ
ಕಾಂಗ್ರೆಸ್ ನದು ಶೇ.100ರಷ್ಟು ಕಮೀಷನ್ ಸರ್ಕಾರ: ಡಾ.ಸಿ.ಎನ್.ಅಶ್ವಥ್ ನಾರಾಯಣ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಕಮಿಷನ್ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ವ್ಯವಸ್ಥಿತವಾಗಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಕಾಂಗ್ರೆಸ್ ನದು ಶೇ.100ರಷ್ಟು ಕಮೀಷನ್ ಸರ್ಕಾರ