
ರಾಜಕೀಯ
ಅಶ್ವತ್ಥ್ ನಾರಾಯಣ ಅವರೇ ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ: ಸಿದ್ದರಾಮಯ್ಯ
ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಸಾರ್ವಜನಿಕ ಸಭೆಯೊಂದರಲ್ಲಿ ಟಿಪ್ಪೂ ಸುಲ್ತಾನ್ ನನ್ನು ಮುಗಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನೂ ಮುಗಿಸಿಬಿಡಿ ಎಂಬುದಾಗಿ ನೀಡಿರುವ ಹೇಳಿಕೆ