
ರಾಜಕೀಯ
ರಾಜ್ಯಾಧ್ಯಕ್ಷ ಹುದ್ದೆಗೆ ನಾನು ಆಸೆ ಪಟ್ಟಿಲ್ಲ: ನಿಖಿಲ್ ಕುಮಾರಸ್ವಾಮಿ
ರಾಯಚೂರು: ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಇತರ ಯಾವುದೇ ಹುದ್ದೆಗಾಗಿ ಹಪಹಪಿಸುತ್ತಿಲ್ಲ. ಪಕ್ಷದ ರಾಜ್ಯಾಧ್ಯಕ್ಷನಾಗಬೇಕೆನ್ನುವ ಬಯಕೆ ನನಗಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.