ಅಪರಾಧ ನಟ್ ಬೋಲ್ಟ್ ಮಾಡಿ ಚಿನ್ನ ಸಾಗಿಸಲು ಯತ್ನ: ಒಬ್ಬನ ಬಂಧನ ಬೆಂಗಳೂರು: ಲಗೇಜ್ ಬ್ಯಾಗ್ಗೆ ಚಿನ್ನದ ನಟ್ಸ್ ಬೋಲ್ಟ್ ಅಳವಡಿಸಿ ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನ ಸಾಗಿಸಲು ಯತ್ನಿಸಿದ ಪ್ರಯಾಣಿಕನೊಬ್ಬ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಮುಂದೆ ಓದಿ » August 18, 2023