
ರಾಜಕೀಯ
ಲಿಂಗಾಯತ ನಾಯಕರಲ್ಲಿ ನಾನೇ ಹಿರಿಯ ಎಂಬ ಕಾರಣಕ್ಕಾಗಿ ಬಿಜೆಪಿಯ ಕೆಲವರಿಂದ ನನ್ನನ್ನು ತುಳಿಯುವ ಯತ್ನ: ಶೆಟ್ಟರ್
ಬೆಂಗಳೂರು: ಹುಬ್ಬಳ್ಳಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಕೊನೆಯ ಬಾರಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದರೂ, ಸ್ಪಂದಿಸದ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ ಮಾಜಿ