ಸಂಸ್ಕೃತಿ ಆವರಣ ತೀವ್ರ ವಿವಾದ ಕಾರಣವಾಗುತ್ತದೆ ಎಂಬುದು ಅವರ ನಿರೀಕ್ಷೆಯಾಗಿತ್ತು ಎಸ್ ಎಲ್ ಭೈರಪ್ಪನವರು ಆವರಣ ಬರೆಯುವುದಕ್ಕೆ ಮುಂಚಿತವಾಗಿ ಎಸ್ ಎಲ್ ಭೈರಪ್ಪನವರು ಹಾಸನದಲ್ಲಿ ಒಂದು ಸಾಹಿತ್ಯಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಆಗಮಿಸಿದ್ದರು. ನಾನು ಕಾರ್ಯಕ್ರಮಕ್ಕೆ ತಡವಾಗಿ ಹೋದೆ, ಮುಂದೆ ಓದಿ » September 25, 2025