
ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಅಲ್ಲಿಗೇ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು?: ಸಿದ್ದರಾಮಯ್ಯ
ಬೆಂಗಳೂರು: ಹಿಂದುಳಿದವರು, ದಲಿತರು ಸೇರಿದಂತೆ ಶೂದ್ರ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ – ಆರ್.ಎಸ್.ಎಸ್ – ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು? ಬಿಜೆಪಿ – ಆರ್.ಎಸ್.ಎಸ್







