ರಾಜಕೀಯ ಮುಡಾ ಹಗರಣ: ಇಡಿ ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮುಂದೆ ಓದಿ » February 11, 2025