ಅಪರಾಧ ಖಾಲಿ ಸೈಟ್ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್ಗಳು ಪತ್ತೆ ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆದ ಮರುದಿನವೇ ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್ಗಳು ಪತ್ತೆಯಾಗಿದ್ದು, ಅನುಮಾನ ಹುಟ್ಟು ಹಾಕಲು ಕಾರಣವಾಗಿದೆ. ಮುಂದೆ ಓದಿ » November 15, 2024