
ರಾಜಕೀಯ
ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪ್ರತ್ಯೇಕ ಪ್ರಾಧಿಕಾರ:ಬಸವರಾಜ ಬೊಮ್ಮಾಯಿ
ಬೆಂಗಳೂರು: ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಸಿಎಂ ಬಸವರಾಜ