Bangalore

ರಾಜಕೀಯ

ನ್ಯಾ.ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗದಿಂದ ತನಿಖೆ: ಸಿದ್ದರಾಮಯ್ಯ

ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಮತ್ತೊಮ್ಮೆ ಸಂತಾಪ ಸೂಚಿಸುತ್ತಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ

ಮುಂದೆ ಓದಿ »
ರಾಜಕೀಯ

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು: ಆರ್ ಅಶೋಕ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಸುತ್ತಮುತ್ತ ನಡೆದ ಕಾಲ್ತುಳಿತದ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಕಾರಣ. ಈ ಕುರಿತು ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದ

ಮುಂದೆ ಓದಿ »
ರಾಜಕೀಯ

ಕಾಲ್ತುಳಿತಕ್ಕೆ ಒಳಗಾಗಿ 11ಜನ ಮೃತಪಟ್ಟು, 47 ಮಂದಿ ಗಾಯಗೊಂಡಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟು, 47 ಮಂದಿ ಗಾಯಗೊಂಡಿದ್ದಾರೆ ಎಂದು ಸಿಎಂ

ಮುಂದೆ ಓದಿ »
ರಾಜಕೀಯ

ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ: ಸಿದ್ದರಾಮಯ್ಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ

ಮುಂದೆ ಓದಿ »
ರಾಜಕೀಯ

35 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್

35 ಕೋಟಿ ರೂ. ವೆಚ್ಚದಲ್ಲಿ ನವರಂಗ್ ವೃತ್ತದಿಂದ ರಾಜಾಜಿನಗರ ಪ್ರವೇಶ ದ್ವಾರದವರೆಗಿನ ರಸ್ತೆಗೆ ವೈಟ್ ಟಾಪಿಂಗ್ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಮತ್ತು ಸಂಚಾರಿ ಪೊಲೀಸ್ ವಿಭಾಗದ ಸಮನ್ವಯತೆಯಿಂದ

ಮುಂದೆ ಓದಿ »
ರಾಜಕೀಯ

ಕೆಂಪೇಗೌಡರು ನಿರ್ಮಿಸಿದ ಬೆಂಗಳೂರಿಗೆ ಹೊಸ ರೂಪವನ್ನು ನೀಡಲು ಸಿದ್ಧ: ಡಿ ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರಿಗೆ ಹೊಸ ರೂಪವನ್ನು ನೀಡಲು ನಾನು ಈ ಉಸ್ತುವಾರಿಯ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಅದನ್ನು ಸಮರ್ಥವಾಗಿ ನಿಭಾಯಿಸಲು ನಾನು ಸದಾ ಸಿದ್ಧನಿದ್ದೇನೆ ಎಂದು

ಮುಂದೆ ಓದಿ »
ಅಪರಾಧ

ಮನೆಮನೆಗೆ ಪೊಲೀಸ್ ವಿನೂತನ ಕಾರ್ಯಕ್ರಮ ಜಾರಿಗೆ ತರಲಾಗುವುದು: ಬಿ ದಯಾನಂದ

ಬೆಂಗಳೂರು: ಮಹಾನಗರ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಪೊಲೀಸರು ಮತ್ತೆ  ಟೋಯಿಂಗ್ ವ್ಯವಸ್ಥೆ  ಜಾರಿಗೆ ತರಲು

ಮುಂದೆ ಓದಿ »
ಅಪರಾಧ

9 ಮನೆ ಕಳ್ಳತನ ಪ್ರಕರಣಗಳನ್ನು ಬೇಧಿಸಲಾಗಿದೆ: ಬಿ ದಯಾನಂದ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ

ಮುಂದೆ ಓದಿ »
ರಾಜಕೀಯ

ಬಸ್ ಕಂಡಕ್ಟರ್ ಮತ್ತು ಡ್ರೈವರ್ ಗಳು ಪ್ರಯಾಣಿಕರ ಜೊತೆ ಇಷ್ಟು ಅನುಚಿತವಾಗಿ ವರ್ತಿಸಿದರೆ ಹೇಗೆ?

ಯಲಹಂಕ ಹೋಗುವ ಈ ಬಸ್ (KA 51 AJ 7883) ನಾಗವಾರದಿಂದ ಥಣಿಸಂದ್ರ ಮಾರ್ಗವಾಗಿ ಸಾಗುತ್ತದೆ. ರಾತ್ರಿ 10.20 ಆಸುಪಾಸು ಸಮಯ. ಥಣಿಸಂದ್ರ ಬಳಿ ಖಾಯಂ ಆಗಿ

ಮುಂದೆ ಓದಿ »
ವಿಚಾರ ಮಂಟಪ

ಬೆಂಗಳೂರನ್ನು ಕನಿಷ್ಠ ಬದುಕಲು ಸಹ್ಯವಾಗಿಸಿ

ಗ್ರೇಟರ್ ಅಂತಲಾದ್ರೂ ಅನ್ನಿ ಸೂಪರ್ ಅಂತಲಾದ್ರೂ ಅನ್ನಿ… ಬೆಂಗಳೂರು ಮೈಂಟೆನೆನ್ಸ್ ಗೆ ಒತ್ತು ಕೊಡಿ “ಬಿ.ಬಿ.ಎಂ.ಪಿ ಗ್ರೇಟರ್ ಬೆಂಗಳೂರ್ ಆಯಿತು… ರಾಮನಗರ ದಕ್ಷಿಣ ಬೆಂಗಳೂರು ಆಯಿತಲೇ ಪರಾಕ್…”

ಮುಂದೆ ಓದಿ »