ಅಪರಾಧ ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು ವಿಜಯಪುರ: ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಜಿಲ್ಲೆಯ ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಜಿಲ್ಲಾ ಪೊಲೀಸರು ಮಹಾರಾಷ್ಟ್ರ ಮೂಲದ ಒಬ್ಬ ಆರೋಪಿ ಜೊತೆ ಮುಂದೆ ಓದಿ » October 11, 2025