
ರಾಜಕೀಯ
ಅಲ್ಪಸಂಖ್ಯಾತರ ಮೇಲೆ ಕೋಪವೋ? ಜೆಡಿಎಸ್ ಮೇಲೆ ಅಸಮಾಧಾನವೋ?: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರೇ, ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಕ್ಕಾಗಿ ಕಾಂಗ್ರೆಸ್ ಸೋತಿದೆ ಎಂದು ಹೇಳಿದ್ದೀರಿ. ನಿಮಗೆ ಅಲ್ಪಸಂಖ್ಯಾತರ ಮೇಲೆ ಕೋಪವೋ? ಜೆಡಿಎಸ್ ಮೇಲೆ ಅಸಮಾಧಾನವೋ?