ಸಂಸ್ಕೃತಿ ರಂಗಾಯಣ ಆಡಳಿತಾಧಿಕಾರಿಯಾಗಿ ಬಸವರಾಜ ಹೂಗಾರ ಅಧಿಕಾರ ಸ್ವೀಕಾರ ಧಾರವಾಡ: ಧಾರವಾಡದ ರಂಗಾಯಣ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಅಧಿಕಾರ ವಹಿಸಿಕೊಂಡರು. ಮೂಲತಃ ಬಾಗಲಕೋಟ ಜಿಲ್ಲೆಯ ಸೀಮೀಕೇರಿ ಗ್ರಾಮದವರಾದ ಇವರು ಮುಂದೆ ಓದಿ » July 30, 2021