
ಸಿದ್ದರಾಮಯ್ಯ ಅವರಿಂದ ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಇದನ್ನು








