ಜಿಲ್ಲಾ ಸುದ್ದಿ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ: ಮುನ್ನೆಚ್ಚರಿಕೆ ಬೆಂಗಳೂರು: ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಸಿಎಲ್ ಮುಂದೆ ಓದಿ » September 1, 2025