ವಿಚಾರ ಮಂಟಪ
ಬಿಡಿಎ ಕಚೇರಿಯಲ್ಲಿ ನಿವೇಶನಗಳ ನೋಂದಣಿಗೆ ಏಕಗವಾಕ್ಷಿ ವ್ಯವಸ್ಥೆ ಜಾರಿಯಾಗಲಿ
ಬೆಂಗಳೂರು ನಗರದ ಜನರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನವನ್ನ ಪಡೆದ ನಂತರ, ಆ ನಿವೇಶನವನ್ನು ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ಸಾಕಷ್ಟು ತಿಂಗಳುಗಳ ಸಮಯ ಮತ್ತು ಹಣ ಖರ್ಚಾಗುತ್ತದೆ.

ಬೆಂಗಳೂರು ನಗರದ ಜನರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನವನ್ನ ಪಡೆದ ನಂತರ, ಆ ನಿವೇಶನವನ್ನು ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ಸಾಕಷ್ಟು ತಿಂಗಳುಗಳ ಸಮಯ ಮತ್ತು ಹಣ ಖರ್ಚಾಗುತ್ತದೆ.
ಬೆಂಗಳೂರು: ಗ್ಯಾರಂಟಿಗಳಿಂದ ಪಾಪರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ