
ರಾಜಕೀಯ
ಗ್ಯಾರಂಟಿ ಸರಕಾರ ಗೃಹಲಕ್ಷ್ಮಿಯರ ಜೀವಹರಣ ಮಾಡುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ಮಾಡಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.