ರಾಜಕೀಯ ಡಿ.ಕೆ.ಶಿವಕುಮಾರ್ ಗಡ್ಡದ ಕುರಿತು ವಿಧಾನ ಪರಿಷತ್ ನಲ್ಲಿ ಚರ್ಚೆ ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗಡ್ಡ ಬಿಟ್ಟಿರುವ ವಿಷಯ ಮೇಲ್ಮನೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಗ್ರಾಸ ಒದಗಿಸಿತು. ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಅವರು ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮುಂದೆ ಓದಿ » February 23, 2024