ರಾಜಕೀಯ ಗೋಮಾಂಸ ರಫ್ತು: ಅಂಕಿಅಂಶ ನೀಡಲು ಸರ್ಕಾರದ ಹಿಂದೇಟು ಬೆಂಗಳೂರು: ರಾಜ್ಯದಿಂದ ಗೋವಾಕ್ಕೆ ಜಾನುವಾರುಗಳ ಮಾಂಸ ಕಳುಹಿಸಲಾಗುತ್ತಿದೆ ಎಂದು ಒಪ್ಪಿಕೊಂಡಿರುವ ರಾಜ್ಯ ಸರ್ಕಾರ ಇದಕ್ಕೆ ಸಂಬಂಧಪಟ್ಟಂತಹ ಅಂಕಿ ಅಂಶಗಳನ್ನು ನೀಡಲು ಹಿಂದೇಟು ಹಾಕಿದೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಮುಂದೆ ಓದಿ » February 22, 2023