
ರಾಜಕೀಯ
ಬೆಳಗಾವಿ ಗಡಿ ವಿವಾದ: ಸರ್ಕಾರದ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ
ಬೆಂಗಳೂರು: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನ.23ರಂದು ಸುಪ್ರೀಂಕೋರ್ಟ್‌ನಲ್ಲಿ ಅಂತಿಮ ವಿಚಾರಣೆಯಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದ್ದರೂ, ಕರ್ನಾಟಕ ಸರ್ಕಾರ ಗಡಿ