Belagavi

ಅಪರಾಧ

ಕ್ಯಾನ್ಸರ್ ವೇದನೆ ತಾಳಲಾರದೆ ಖ್ಯಾತ ವೈದ್ಯ ಆತ್ಮಹತ್ಯೆ; ಬೆಳಗಾವಿಯಲ್ಲಿ ಮನಕಲಕುವ ಘಟನೆ

ಬೆಳಗಾವಿ: ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿ ಜೀವ ಉಳಿಸಿದ್ದ ಖ್ಯಾತ ವೈದ್ಯರೊಬ್ಬರು ಕ್ಯಾನ್ಸರ್ ಕಾಯಿಲೆಯ ನೋವಿಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮೃತರನ್ನು ಬೆಳಗಾವಿಯ

ಮುಂದೆ ಓದಿ »
ಅಪರಾಧ

ಬೆಳಗಾವಿಯಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ನೇಣಿಗೆ ಶರಣು

ಜನ್ಮದಿನವೇ ಕೊನೆಯ ದಿನ! ಬೆಳಗಾವಿ: ಜನ್ಮದಿನದಂದೇ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ನಗರದ ಅಜಂನ ನಗರದಲ್ಲಿರುವ ಹಾಸ್ಟೆಲ್‌ನಲ್ಲಿ ನಡೆದಿದೆ.

ಮುಂದೆ ಓದಿ »
ಅಪರಾಧ

ಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ

ಪತ್ನಿ ಸೇರಿ ಇಬ್ಬರ ಬಂಧನ ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗುವ ಉದ್ದೇಶದಿಂದ ಪತಿಯ ಮನೆಯಲ್ಲೇ ಕಳ್ಳತನ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ

ಮುಂದೆ ಓದಿ »
ಅಪರಾಧ

ಬೆಳಗಾವಿಯಲ್ಲಿ ಆ್ಯಂಟಿ ಸ್ಟಾಬಿಂಗ್ ಸ್ಕ್ವಾಡ್ ಕಾರ್ಯಾಚರಣೆ

ತಲ್ವಾರ, ಚಾಕು ಸಮೇತ ಇಬ್ಬರು ಆರೋಪಿಗಳ ಬಂಧನ ಬೆಳಗಾವಿ: ನಗರದಲ್ಲಿ ಹೆಚ್ಚುತ್ತಿರುವ ಚೂರಿ ಇರಿತ ಹಾಗೂ ಅಕ್ರಮ ಶಸ್ತ್ರಾಸ್ತ್ರ ಪ್ರದರ್ಶನ ಘಟನೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ

ಮುಂದೆ ಓದಿ »
ರಾಜಕೀಯ

6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ಅನುಮೋದನೆ

ಬೆಳಗಾವಿ: ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದವರೆಗಿನ ಎರಡನೆ ಕಂತಿನ ಬೇಡಿಕೆಗಳ ಮೇಲೆ 6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ವಿಧಾನಸಭೆ ಅನುಮೋದನೆ ನೀಡಿತು.  ಬೆಳಗಾವಿಯ

ಮುಂದೆ ಓದಿ »
ರಾಜಕೀಯ

ಕರ್ನಾಟಕ ಧನ ವಿನಿಯೋಗ ವಿಧೇಯಕ, 2025 ಅಂಗೀಕಾರ

ಬೆಳಗಾವಿ: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಧನ ವಿನಿಯೋಗ (ಸಂಖ್ಯೆ 4) ವಿಧೇಯಕ, 2025 ನ್ನು ವಿಧಾನ ಪರಿಷತ್ ನಲ್ಲಿ ಅಂಗೀಕರಿಸಲಾಯಿತು. ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರ

ಮುಂದೆ ಓದಿ »
ರಾಜಕೀಯ

ಕೋಲಾರದ ಗರುಡನಪಾಳ್ಯ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೃಷ್ಣ ಬೈರೇಗೌಡ ಹೇಳಿದ್ದೇನು?

ಬೆಳಗಾವಿ: ಕಳೆದ ಎರಡು ಮೂರು ದಿನಗಳಿಂದ ಕೋಲಾರ ತಾಲೂಕು ಗರಡುಪಾಳ್ಯ ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿಯಾಗಿದೆ ಎಂಬ ವಿಚಾರ ಚರ್ಚೆಯಾಗುತ್ತಿದೆ. ಈ ವಿಚಾರದಲ್ಲಿ ನನ್ನ ಹೆಸರನ್ನೂ ತಳುಕು

ಮುಂದೆ ಓದಿ »
ರಾಜಕೀಯ

ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಂಬಂಧ ಚರ್ಚಿಸಿ ಕ್ರಮ: ರಾಮಲಿಂಗಾರೆಡ್ಡಿ

ಬೆಳಗಾವಿ: ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಂಬಂಧ ಅಧಿವೇಶನ ಮುಗಿದ ಬಳಿಕ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ

ಮುಂದೆ ಓದಿ »
ರಾಜಕೀಯ

ಸ್ಥಳೀಯ ಸಂಸ್ಥೆಗಳ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ಬ್ರಹ್ಮಾಸ್ತ್ರ

ಬೆಳಗಾವಿ: ಸಂಸ್ಕರಿಸದ ತ್ಯಾಜ್ಯ ನೀರು ನದಿಗಳಿಗೆ ಬಿಡುವ ಮೂಲಕ ನದಿಯನ್ನು ಕಲುಷಿತಗೊಳಿಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದೆ. ಕಾವೇರಿ,

ಮುಂದೆ ಓದಿ »
ರಾಜಕೀಯ

ಡ್ರಗ್ಸ್ ಮುಕ್ತ ರಾಜ್ಯ ಎಂದು ಘೋಷಿಸುವ ನಿಟ್ಟಿನಲ್ಲಿ ಕ್ರಮ: ಜಿ ಪರಮೇಶ್ವರ್ 

ಬೆಳಗಾವಿ: ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯ ಎಂದು ಘೋಷಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡ್ರಗ್ಸ್ ಸರಬರಾಜು ಮಾರಾಟ ಮತ್ತು ಸೇವನೆ ವಿರುದ್ಧ

ಮುಂದೆ ಓದಿ »