
ಖಾಸಗಿ ಶಾಲೆಗಳಿಗೆ ಹೋಗುವುದನ್ನು ತಪ್ಪಿಸುವುದರಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಪಾತ್ರ ದೊಡ್ಡದು: ಚನ್ನರಾಜ್ ಹಟ್ಟಿಹೊಳಿ
ಬೆಳಗಾವಿ: ಅಂಗನವಾಡಿಯಲ್ಲಿ ಕಲಿಯುತ್ತಿರುವ ಮಕ್ಕಳು ಖಾಸಗಿ ಶಾಲೆಗಳಿಗೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಇದರಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪಾತ್ರ ಬಹಳ








