
ಬಿಜೆಪಿ, ಎಂಇಎಸ್ ಒಟ್ಟಿಗೆ ಕೆಲಸ ಮಾಡಿದ್ದರಿಂದ ಬೆಳಗಾವಿಯಲ್ಲಿ ಸೋಲು: ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ ಒಟ್ಟಾಗಿ ಕೆಲಸ ಮಾಡಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾಯಿತು.ಈ ಸೋಲನ್ನು ವಿನಯ ಪೂರ್ವಕವಾಗಿ ಸ್ವೀಕರಿಸುವೆ ಎಂದು


