
ವಾಣಿಜ್ಯ - ತಂತ್ರಜ್ಞಾನ
ಏಷ್ಯಾದ ಅತಿದೊಡ್ಡ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ
ಬೆಂಗಳೂರು: ತಂತ್ರಜ್ಞಾನ, ನಾವೀನ್ಯತೆ ಮತ್ತು ಜಾಗತಿಕ ಸಹಯೋಗಕ್ಕೆ ವೇದಿಕೆಯಾಗಲಿರುವ ಏಷ್ಯಾದ ಅತಿದೊಡ್ಡ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ (ಟೆಕ್ ಸಮಿಟ್-ಬಿಟಿಎಸ್) 29ನೆ ಆವೃತ್ತಿ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ