
ರಾಜಕೀಯ
ಭಾಗಮಂಡಲ ಸೇತುವೆ ಕಾರ್ಯ ಮುಕ್ತಾಯಕ್ಕೆ ಗಡುವು: ಎನ್.ಎಸ್.ಭೋಸರಾಜು
ಬೆಂಗಳೂರು: ಅಪೂರ್ಣಗೊಂಡಿರುವ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕು ಭಾಗಮಂಡಲ ಮೇಲ್ಸೇತುವೆ ಕಾಮಗಾರಿಯನ್ನ ಜನವರಿ ತಿಂಗಳಾಂತ್ಯಕ್ಕೆ ಮುಗಿಸುವಂತೆ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳಿಗೆ ಗಡುವು ನಿಗದಿಗೊಳಿಸಲಾಗಿದೆ ಎಂದು