ರಾಜಕೀಯ ದೆವ್ವದ ಬಾಯಿಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ : ಆರ್. ಅಶೋಕ್ ಬೆಂಗಳೂರು: ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುವ ಕಾಂಗ್ರೆಸ್ ಮುಖಂಡರು ಪ್ರಜಾಪ್ರಭುತ್ವ ಉಳಿಸಿ ಎಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮುಂದೆ ಓದಿ » December 24, 2023