ರಾಜಕೀಯ ಆತ್ಮನಿರ್ಭರ ಭಾರತಕ್ಕೆ ಒತ್ತು ನೀಡಿದ ಬಜೆಟ್: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು: ಬಡವರು, ಮಧ್ಯಮ ವರ್ಗದವರಿಗೆ ಅತಿ ಹೆಚ್ಚಿನ ಅನುಕೂಲತೆಗಳನ್ನು ಮಾಡಿಕೊಟ್ಟಿರುವ ಈ ಬಜೆಟ್ ರಾಷ್ಟ್ರದ ಜನತೆಗೆ ಖುಷಿ ತಂದಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ಮುಂದೆ ಓದಿ » February 1, 2025