
ರಾಜಕೀಯ
ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪದಗ್ರಹಣ ಮಾಡಿದ ಕಲ್ಪನಾ ಜೋಷಿ
ಬೆಳಗಾವಿ: ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕಲ್ಪನಾ ಜೋಶಿಯವರು ಅಧಿಕಾರ ಪದಗ್ರಹಣ ಕಾರ್ಯಕ್ರಮ ನಡೆಯಿತು.