ರಾಜಕೀಯ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ: ಬಸವರಾಜ ಬೊಮ್ಮಾಯಿ ಬೆಂಗಳೂರು: ಬರಗಾಲದಲ್ಲಿ ರಾಜ್ಯದ ಜನತೆಗೆ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರೆಂಟಿ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಮುಂದೆ ಓದಿ » September 25, 2023