
ರಾಜಕೀಯ
ಬಿಟ್‌ಕಾಯಿನ್ ಹಗರಣದ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ನೀಡಿದ KRS ಪಕ್ಷ
ಬೆಂಗಳೂರು: ಬಿಟ್‌ಕಾಯಿನ್ ಹಗರಣದ ಬಗ್ಗೆ ಸಚಿನ್ ಮಾಮನಿ ಎನ್ನುವವರು ಪ್ರಧಾನಮಂತ್ರಿಗಳಿಗೆ ಬರೆದಿದ್ದಾರೆ ಎನ್ನಲಾದ ನಾಲ್ಕು ಪುಟಗಳ ಪತ್ರ ರಾಜ್ಯದಲ್ಲಿ ಹರಿದಾಡುತ್ತಿದೆ. ಅದರ ಆಧಾರದ ಮೇಲೆಯೇ ಹಲವು ರಾಜಕಾರಣಿಗಳು