ರಾಜಕೀಯ ಶ್ರೀಕಿಗೆ ಪೊಲೀಸ್ ಭದ್ರತೆ ಒದಗಿಸಿ: ಸಿದ್ದರಾಮಯ್ಯ ಬೆಂಗಳೂರು: ಬಿಟ್ ಕಾಯಿನ್ ಹಗರಣದ ಸೂತ್ರಧಾರನೆನ್ನಲಾದ ಶ್ರೀಕೃಷ್ಣ/ಶ್ರೀಕಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ವಿಶ್ವದಾದ್ಯಂತ ಗಮನ ಮುಂದೆ ಓದಿ » November 15, 2021