ರಾಜಕೀಯ ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪಾದಯಾತ್ರೆ ಮೂಲಕ ನಾಮಪತ್ರ ಸಲ್ಲಿಕೆ ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ, ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಶ್ರೀ ರಾಮಮಂದಿರ ವಾರ್ಡ್ ಶ್ರೀರಾಮಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮುಂದೆ ಓದಿ » April 18, 2023