ರಾಜಕೀಯ ಬಿಜೆಪಿ ಸರ್ಕಾರಗಳಿಂದ ನಿರಂತರ ಜನವಿರೋಧಿ ನೀತಿ: ಸುನಿಲ್ ಕುಮಾರ್ ಬಜಾಲ್ ಮಂಗಳೂರು: ದೇಶವನ್ನಾಳುವ ನರೇಂದ್ರ ಮೋದಿ ಸರಕಾರ ಹಾಗೂ ರಾಜ್ಯದ ಬಿಜೆಪಿ ಸರಕಾರಗಳು ನಿರಂತರವಾಗಿ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಜನಸಾಮಾನ್ಯರ ಬದುಕಿಗೆ ಸಂಚಕಾರವನ್ನು ತಂದೊಡ್ಡಿದೆ. ಇಂತಹ ಸಂದಿಗ್ಧ ಮುಂದೆ ಓದಿ » September 13, 2021