ರಾಜಕೀಯ
ಜನರ ಜೇಬಿಗೆ ಕೈ ಹಾಕಿ ಕಿತ್ತುಕೊಳ್ಳಬೇಕು ಎನ್ನುವುದು ಬಿಜೆಪಿಯವರ ಗುಜರಾತ್ ಮಾದರಿ: ಸಿದ್ದರಾಮಯ್ಯ
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ ಯೋಜನೆಗಳು ಜನಪ್ರಿಯತೆ ಗಳಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಜಯಗಳಿಸಲಿದೆ