ಮಾಲ್ಗುಡಿ ಸ್ಪೆಷಲ್ ಬಾಯಿ ಚಪಲ ತೀರಿಸಿಕೊಳ್ಳುವ ಮಾತುಗಳು ಬೇಡ ರಾಜ್ಯದಲ್ಲಿ ಇತ್ತೀಚೆಗೆ ತಾನೇ ಚುನಾವಣೆ ನಡೆದು ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿ.ಜೆ.ಪಿ 60ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಂಡು ಜನರಿಂದ ತಿರಸ್ಕರಿಸಲ್ಪಟ್ಟಿದ್ದಾರೆ. ಮುಂದೆ ಓದಿ » July 5, 2023