
ರಾಜಕೀಯ
‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ: ಅಶ್ವತ್ಥನಾರಾಯಣ
‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ: ಅಶ್ವತ್ಥನಾರಾಯಣ ಬೆಂಗಳೂರು: ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ.