#BJP #reason #worsening #Situation #Siddaramaiah

ರಾಜಕೀಯ

ಕಷ್ಟನಷ್ಟಕ್ಕೆ ಭ್ರಷ್ಟ ಬಿಜೆಪಿಯೇ ಹೊಣೆ: ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ‌ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ-ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ-ಭ್ರಷ್ಟ ಬಿಜೆಪಿ‌ ಸರ್ಕಾರವೇ ಹೊಣೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ

ಮುಂದೆ ಓದಿ »