#bjp #st #morcha #meet #navashakthi #samavesha #reservation

ರಾಜಕೀಯ

20ಕ್ಕೆ ಬಿಜೆಪಿ ಎಸ್‌ಟಿ ಮೋರ್ಚಾದ ನವಶಕ್ತಿ ಸಮಾವೇಶ

ಬೆಂಗಳೂರು: ಬಿಜೆಪಿ ಎಸ್‌ಟಿ ಮೋರ್ಚಾದ ‘ನವಶಕ್ತಿ ಸಮಾವೇಶ’ ಇದೇ ತಿಂಗಳ 20 ರಂದು ಬಳ್ಳಾರಿಯಲ್ಲಿ ನಡೆಯಲಿದೆ ಎಂದು ಎಸ್‌.ಟಿ ಮೋರ್ಚಾ ರಾಜ್ಯ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್‌ ತಿಳಿಸಿದರು.

ಮುಂದೆ ಓದಿ »