#BJP #tolerating #Leader #less #Govt #HDKumaraswamy

ರಾಜಕೀಯ

ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಬಿಜೆಪಿ ಹೇಗೆ ಸಹಿಸಿಕೊಂಡಿದೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು. ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ಹೊಸ್ತಿಲಲ್ಲಿ ಹುಲ್ಲು ಹುಟ್ಟಿ ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿದ್ದಾನೊ

ಮುಂದೆ ಓದಿ »