
ರಾಜಕೀಯ
ಬಿಜೆಪಿಯಿಂದ ಬಿ.ಎಂ.ಟಿ.ಸಿ, ಕೆ.ಎಸ್.ಆರ್.ಟಿ.ಸಿ ಖಾಸಗೀಕರಣದ ಹುನ್ನಾರ: ಎಸ್.ಆರ್.ಪಾಟೀಲ
ಬೆಂಗಳೂರು: ಕೇಂದ್ರ ಸರ್ಕಾರ ಎಲ್ಲಾ ಕ್ಷೇತ್ರಗಳನ್ನು ಒಂದೊಂದಾಗಿ ಖಾಸಗೀಕರಣಗೊಳಿಸುತ್ತಿದ್ದು, ಇದೀಗ ಕರ್ನಾಟಕದ @BJP4Karnataka ಸರ್ಕರವೂ ಕೂಡ ಇದೇ ಹಾದಿ ತುಳಿಯುತ್ತಿದೆ. ಬಿಎಂಟಿಸಿ ಸಂಸ್ಥೆಯ ಖಾಸಗೀಕರಣಕ್ಕೆ @BSYBJP @LaxmanSavadi